Job Description: * ಬಾಗಲಕೋಟ ಜಿಲ್ಲೆಯ ರಬಕವಿ ನಗರದ ರಾಜೇಂದ್ರ ಬಾದಾಮಿಕರ್ ಅವರನ್ನು ಕರ್ನಾಟಕ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಆಗಿ ಸುಪ್ರೀಂಕೋರ್ಟ್ ನೇಮಕ ಮಾಡಿದೆ. * ಪ್ರಸ್ತುತ ರಾಜೇಂದ್ರ ಬಾದಾಮಿಕರ್'ಅವರು ಬೆಂಗಳೂರಿನಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಈ ಮೊದಲು ಮೈಸೂರು, ಕೋಲಾರ ಹಾಗೂ ತುಮಕೂರು ಜಿಲ್ಲಾ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.