Job Description: * ಭಾರತೀಯ ಹವಾಮಾನ ಇಲಾಖೆಯು ದೇಶದಲ್ಲಿ ಮೊಟ್ಟ ಮೊದಲ ಚಂಡಮಾರುತ, ಗುಡುಗು ಸಹಿತ ಮಳೆ ಕುರಿತು ಸಂಶೋಧನೆ ನಡೆಸಲು ಪ್ರಯೋಗಾಲಯವನ್ನು ಒಡಿಶಾದ ಬಾಲಸೋರ್ ಎಂಬಲ್ಲಿ ಪ್ರಾರಂಭ ಮಾಡಲಿದೆ. * ಈ ಪ್ರಯೋಗಾಲಯದಿಂದ ಚಂಡಮಾರುತ, ಪ್ರಕೃತಿ ವಿಕೋಪ, ಮತ್ತು ಆಸ್ತಿ ಹಾನಿಯಾಗುವದನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಶೋಧನೆ ನಡೆಸುವುದು ಈ ಪ್ರಯೋಗಾಲಯದ ಮುಖ್ಯ ಉದ್ದೇಶವಾಗಿದೆ ಎಂದು IMD ಮಹಾ ನಿರ್ದೇಶಕ ಡಾ.ಮೃತ್ಯುಂಜಯ ಮಹಾಪಾತ್ರ ಅವರು ಮಾಹಿತಿಯನ್ನು ನೀಡಿದ್ದಾರೆ.