Job Description: * ಉತ್ತರಾಖಂಡ ರಾಜ್ಯದಲ್ಲಿ ಉಂಟಾದ ಹಿಮನದಿ ಸ್ಫೋಟದಿಂದ ಹಲವು ಸಾವು, ನೋವು ಹಾಗು ಆಸ್ತಿ ಹಾನಿಯನ್ನು ಅರಿತು ಹರಿಯಾಣ ಸರ್ಕಾರದ ಮುಖ್ಯಮಂತ್ರಿಯಾಗಿರುವ ಮನೋಹರ್ ಲಾಲ್ ಖಟ್ಟರ್ ಅವರು ಹರಿಯಾಣ ಸಿಎಂ ಪರಿಹಾರ ನಿಧಿಯಿಂದ ಉತ್ತರಾಖಂಡ ರಾಜ್ಯ ವಿಪತ್ತು ಪರಿಹಾರ ನಿಧಿಗೆ 11ಕೋಟಿ ರೂ.ಗಳನ್ನೂ ನೀಡಿದ್ದಾರೆ, ಇದರಿಂದ ಉತ್ತರಾಖಂಡ ರಾಜ್ಯದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.