Job Description: * ರಾಜಸ್ಥಾನ ಸರ್ಕಾರವು ರಾಜ್ಯದಲ್ಲಿನ ರೈತರ 14,000 ಕೋಟಿ ರೂ.ಗಳ ಕೃಷಿ ಸಾಲ ಮನ್ನಾ ಮಾಡಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್'ರವರು ಮಾಹಿತಿ ನೀಡಿದ್ದಾರೆ. * ರಾಜಸ್ಥಾನ ಸರ್ಕಾರವು ರೈತರ ಸಾಲ ಮನ್ನಾ ಮಾಡುವಲ್ಲಿ ವಿಫಲವಾಗಿದೆ ಎಂದು ಈ ಹಿಂದೆ ಬಿಜೆಪಿ ಸರ್ಕಾರವು ಆರೋಪ ಮಾಡಿತ್ತು ಇದೀಗ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್'ರವರು ರೈತರ ಸಾಲ ಮನ್ನಾ ಆಗಿದೆ ಎಂಬ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.