Job Description: * ಇತ್ತೀಚಿಗೆ ಕರ್ನಾಟಕ ರಾಜ್ಯದ ಆಡಳಿತದಲ್ಲಿ ತ್ರಿಭಾಷಾ ನೀತಿಯನ್ನು ರಾಜ್ಯ ಅಳವಡಿಸಿಕೊಂಡಿದೆ ಆದರೂ ಕನ್ನಡವನ್ನು ನಿರ್ಲಕ್ಷ ಮಾಡಲಾಗುತ್ತಿದೆ ಎಂಬ ಆರೋಪದ ಹೆಚ್ಚುತ್ತಿದೆ ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ. ಚಂದ್ರಶೇಖರ್' ಆಕ್ರೋಶವನ್ನು ವ್ಯಕ್ತಪಡಿಸಿದರು ಇದೆ ರಾಜ್ಯಸಭೆ ಸಂದರ್ಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಬೆಂಗಳೂರಿನ ನಮ್ಮ ಮೆಟ್ರೋ'ದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆ ಮಹತ್ವದ ಆದೇಶ ನೀಡಿದ್ದಾರೆ. * ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ರಾಜ್ಯಸಭೆಯಲ್ಲಿ ನಡೆದ ಜಿ.ಸಿ. ಚಂದ್ರಶೇಖರ್ ಅವರ ಪ್ರಸ್ತಾವಣೆಗೆ ಒಪ್ಪಿಕೊಂಡು, ತ್ರಿಭಾಷಾ ನೀತಿಯ ಅನುಸಾರ ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಿ ಎಂದು ಮಹತ್ವದ ಆದೇಶವನ್ನು ಹೊರಡಿಸಿದರು.