Job Description: * 2021ರ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಣೆ ಮಾಡಿದರು. ನಮ್ಮ ಸಾಮಾನ್ಯ ಭವಿಷ್ಯವನ್ನು ಮರು ಸೃಷ್ಟಿಸುವದು ಹಾಗೂ ಎಲ್ಲರಿಗೂ ಸುರಕ್ಷಿತ ವಾತಾವರಣ ಒದಗಿಸುವದು' ಈ ಶೃಂಗಸಭೆಯ ಪ್ರಮುಖ ಧ್ಯೇಯವಾಗಿದೆ ಎಂದು ಪ್ರಧಾನಿಯವರು ತಿಳಿಸಿದರು. * ಪ್ರಸ್ತುತ ಅಮೆರಿಕಾದ ಜೋ ಬೈಡನ್ ಸರ್ಕಾರದಲ್ಲಿ ಹವಾಮಾನ ವಿಚಾರಗಳ ಬಗೆಗಿನ ವಿಶೇಷ ಅಧಿಕಾರಿಯಾಗಿರುವ ಜಾನ್ ಕೆರ್ರಿ'ಯವರು 2021ರ ಅಮೆರಿಕ ರಾಷ್ಟ್ರೀಯ ಭದ್ರತಾ ಸಮಿತಿಯ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು, ಸದ್ಯ ಭಾರತ ದೇಶವು ಹೂಡಿಕೆ ಮಾಡಲು ಅತ್ಯಂತ ಸೂಕ್ತವಾದ ತಾಣವಾಗಿದೆ ಎಂದು ತಿಳಿಸಿದ್ದಾರೆ, ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿಜೀ ಯವರು ಹವಾಮಾನ ಏರಿಳಿತದಿಂದ ಎದುರಾಗುವ ಸವಾಲುಗಳ ಮತ್ತು ಪರಿಸ್ಥಿತಿಗಳನ್ನೂ ಎದುರಿಸಲು ಬದ್ದವಾಗಿದ್ದಾರೆ ಹಾಗೆ ಅವರ ಜೊತೆಯಲ್ಲಿ ನಾವು ಕೆಲಸ ಮಾಡಲು ಸಿದ್ದರಿದ್ದೇವೆ ಎಂದು ಅಮೆರಿಕಾದ ಜಾನ್ ಕೆರ್ರಿ ತಿಳಿಸಿದ್ದಾರೆ. * ಭಾರತವು ಆರ್ಥಿಕತೆ ಹೊಂದಿರುವ ರಾಷ್ಟ್ರಗಳಿಗೆ ಅತ್ಯಂತ ಸೂಕ್ತವಾಗಿದೆ ಎಂದು ಜಾನ್ ಕೆರ್ರಿ ಎಂದು ತಿಳಿಸಿದರು, ಇದೆ ಸಂದರ್ಭದಲ್ಲಿ ಮಾತನಾಡಿದ ಅಮೆರಿಕಾದ ಜಾನ್ ಕೆರ್ರಿ ಸದ್ಯದಲ್ಲಿ ಭಾರತಕ್ಕೆ ಪ್ರವಾಸ ಬೆಳಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.