Job Description: * ಸುಪ್ರೀಂಕೋರ್ಟ್ನ ಮಾಜಿ ನ್ಯಾಯಮೂರ್ತಿ ಮತ್ತು ಭಾರತೀಯ ಪತ್ರಿಕಾ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದ ಪಿ. ಬಿ. ಸಾವಂತ್'ರವರು ತಮ್ಮ 91ನೇ ವಯಸ್ಸಿನಲ್ಲಿ ನಿಧನರಾದರು. * ಪಿ.ಬಿ.ಸಾವಂತ್ ರವರು ಬಾಂಬೆ ವಿಶ್ವವಿದ್ಯಾಲಯದಿಂದ ಕಾನೂನು (LLB) ಪದವಿ ಪಡೆದಕೊಂಡರು, ನಂತರದ ದಿನಗಳಲ್ಲಿ ಇವರು ಬಾಂಬೆ ಹೈಕೋರ್ಟ್ ಮತ್ತು ಭಾರತದ ಸುಪ್ರೀಂ ಕೋರ್ಟ್ನಲ್ಲಿ ವಕೀಲರಾಗಿ ಅಭ್ಯಾಸ ಮಾಡಲು ಆರಂಭಿಸಿದ್ದರು. * 1973 ರಲ್ಲಿ ಪಿ. ಬಿ. ಸಾವಂತ್ ಅವರನ್ನು ಬಾಂಬೆ ಹೈಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು, ನಂತರ ಅವರನ್ನು 1989 ರಲ್ಲಿ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು.