Job Description: * ಸಿಎಂ ಬಿ. ಎಸ್. ಯಡಿಯೂರಪ್ಪನವರು ವಿಜಯಪುರ ನಗರ ಮದಭಾವಿ ಪ್ರದೇಶದ ಬಳಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ವಿಡಿಯೋ ಕಾನಫರನ್ಸ್ ಮೂಲಕ ಚಾಲನೆ ನೀಡಿದರು. * ವಿಜಯಪುರ ನಗರದ ಮದಭಾವಿ ಎಂಬಲ್ಲಿ 727 ಎಕರೆಯ ವಿಸ್ತೀರ್ಣ ಜಾಗದಲ್ಲಿ ಖಾಸಗಿ ಕಂಪನಿಯ ಜೊತೆಯಾಗಿ 220 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು. ವಿಮಾನ ನಿಲ್ದಾಣ ಮೊದಲ ಹಂತದ ಕಾಮಗಾರಿಗೆ 95 ಕೋಟಿ ರೂ. ನೀಡಿ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.