Job Description: * ಮೈಸೂರಿನ ಹಿರಿಯ ಪತ್ರಕರ್ತ ಹಾಗೂ ಬರಹಗಾರರಾದ ನಿರಂಜನ್ ನಿಕ್ಕಂ ಅವರು ತಮ್ಮ 66ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. * ಬರಹಗಾರ ಮತ್ತು ಪತ್ರಕರ್ತರಾಗಿರುವ ನಿರಂಜನ್ ನಿಕ್ಕಂ ಅವರು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದಾರೆ.