Job Description: * ಈ ಮೊದಲಿನ ಪ್ರತಿಪಕ್ಷ ನಾಯಕರಾಗಿದ್ದ ಗುಲಾಂ ನಬಿ ಆಜಾದ್ ರವರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಿಂದಾಗಿ, ಕರ್ನಾಟಕದ ಕಾಂಗ್ರೆಸ್ನ ಹಿರಿಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆಅವರನ್ನು ರಾಜ್ಯಸಭೆಯ ಪ್ರತಿಪಕ್ಷ ನಾಯಕನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯಸಭಾ ಅಧ್ಯಕ್ಷರು ಹಾಗೂ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಪ್ರಕಟಣೆ ಹೊರಡಿಸಿದ್ದಾರೆ.