Job Description: * ಪ್ರಸ್ತುತ ವಿಶ್ವದಾದ್ಯಂತ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯು 12 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಸರಿ ಸುಮಾರು 95,000 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಶಾಂತಿಪಾಲನಾ ತಂಡದ ಸಿಬ್ಬಂದಿಗೆ ಕೋವಿಡ್-19 ಲಸಿಕೆಯ 2 ಲಕ್ಷ ಡೋಸ್ ಲಸಿಕೆಯನ್ನು ಒದಗಿಸಲಾಗುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಹಿತಿ ನೀಡಿದ್ದಾರೆ. * ವಿಶ್ವಸಂಸ್ಥೆಯ ಶಾಂತಿಪಾಲನಾ ಸಿಬ್ಬಂದಿಗಳಿಗೆ 2 ಲಕ್ಷ ಡೋಸ್ ಕೊರೊನಾ ಲಸಿಕೆಯನ್ನು ನೀಡಲಾಗುವದು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಘೋಷಣೆ ಮಾಡಿದ್ದಾರೆ.