Job Description: * ಬೆಂಗಳೂರಿನಲ್ಲಿ 13ನೇ ಆವೃತ್ತಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು 2021ರ ಮಾರ್ಚ್ 24ರಿಂದ 31ರವರೆಗೆ ನಡೆಯಲಿದೆ. * ಈ ಚಲನಚಿತ್ರೋತ್ಸವದಲ್ಲಿ ಈ ಸಾರಿ ಭಾರತೀಯ ಪ್ರದರ್ಶನ ಕಲೆಗಳ ಮಹತ್ವದ ವಿಷಯಗಳ ಮೇಲೆ ಏರ್ಪಡಿಸಲು ತೀರ್ಮಾನಿಸಲಾಗಿದೆ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ B. S. ಯಡಿಯೂರಪ್ಪನವರ ವಹಿಸಿಕೊಂಡಿದ್ದರು. * ಈ ಚಲನಚಿತ್ರೋತ್ಸವವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮೆ ನಡೆಸುತ್ತಿದೆ. * ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ FIAPF ಮಾನ್ಯತೆ ದೊರೆಯುಬಹುದು ಎನ್ನಲಾಗಿದೆ.