Job Description: * ಪ್ರಸ್ತುತ ಪುದುಚೇರಿಯಲ್ಲಿ ಇರುವ ಕಾಂಗ್ರೆಸ್ ಮತ್ತು ಡಿಎಂಕೆ ನೇತೃತ್ವದ ಮೈತ್ರಿ ಸರ್ಕಾರವು ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿ ಸರ್ಕಾರ ಪತನಗೊಂಡಿದೆ, ಮುಖ್ಯಮಂತ್ರಿ ವಿ ನಾರಾಯಣಸಾಮಿ ಯವರು ಲೆಫ್ಟಿನೆಂಟ್ ಗವರ್ನರ್ ತಮಿಳ್ ಸಾಯಿ ಸೌಂದರ್ ರಾಜನ್ ಅವರಿಗೆ ರಾಜೀನಾಮೆ ನೀಡಿದರು, ಸದ್ಯ ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿಯು ಸರ್ಕಾರ ರಚಿಸುವದಿಲ್ಲ ಎಂದು ತಿಳಿಸಿದೆ ಈ ಹಿನ್ನೆಲೆಇಂದಾಗಿ ಇದೀಗ ರಾಷ್ಟ್ರಪತಿ ಆಳ್ವಿಕೆಯವನ್ನು ಜಾರಿಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. * ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿ ಬಿಜೆಪಿಯು ಸರ್ಕಾರ ರಚಿಸುವದಿಲ್ಲ ಎಂದು ಪುದುಚೇರಿ ಬಿಜೆಪಿ ರಾಜ್ಯಾಧ್ಯಕ್ಷ ವಿ ಸ್ವಾಮಿನಾಥನ್ ತಿಳಿಸಿದ್ದಾರೆ.