Job Description: * ಚಿನ್ನದ ಓಟಗಾರ್ತಿ ಎಂದು ಪ್ರಸಿದ್ದಿ ಪಡೆದಿರುವ ಹಿಮದಾಸ್, ಸದ್ಯ ಅಸ್ಸಾಂ ರಾಜ್ಯದ ಪೊಲೀಸ್ ಇಲಾಖೆಯಲ್ಲಿ (DSP)ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. * ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೊನ್ವಾಲ್ ಅವರ ಸರ್ಕಾರ ಅಸ್ಸಾಂ ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಉತ್ತಮ ಸ್ಥಾನ ನೀಡಿ ಗೌರವಿಸಿದೆ. * ಕ್ರೀಡೆ ವಿಭಾಗಗಳಲ್ಲಿ ಸಾಧನೆಯನ್ನು ಮಾಡಿದವರಿಗೆ ಕ್ಲಾಸ್ 1 ಹಾಗೂ ಕ್ಲಾಸ್ 2 ಮಟ್ಟದ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅಸ್ಸಾಂ ಕೌನ್ಸಿಲ್ ನಲ್ಲಿ ನಿರ್ಧರಿಸಲಾಗಿತ್ತು.