Job Description: ಭಾರತವು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದು, ಕಾಮಗಾರಿ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. * ಒಟ್ಟು 1.3 ಕಿ.ಮೀ ಉದ್ದವಿರುವ ಈ ಸೇತುವೆ ನಿರ್ಮಾಣ ಪೂರ್ಣವಾದ ನಂತರ ಚೀನಾದ * ಈ ಸೇತುವೆಯು ಚೇನಾಬ್ ನದಿ ಮಟ್ಟದಿಂದ ಒಟ್ಟು 359 ಮೀಟರ್ ಎತ್ತರದಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಒಟ್ಟು 1.3 ಕಿ.ಮೀ ಉದ್ದವಿರಲಿದೆ. * ಈ ಸೇತುವೆಯು ಜಮ್ಮುವಿನ ಕತ್ರಾದಲ್ಲಿರುವ ಬಕ್ಕಲ್ ಹಾಗೂ ಶ್ರೀನಗರದ ಕೌರಿ ನಡುವೆ ಸಂಪರ್ಕ ಕಲ್ಪಿಸಲಿದೆ. ಈ ಸೇತುವೆಯ ನಿರ್ಮಾಣ ಪೂರ್ಣಗೊಂಡ ಬಳಿಕ ಇದು ಚೀನಾದ 275 ಮೀ ಉದ್ದದ ಶೂಬೇ ರೈಲ್ವೆ ಸೇತುವೆಯ ದಾಖಲೆಯನ್ನು ಮುರಿಯಲಿದೆ. * ಈ ಸೇತುವೆಯು ಉಗ್ರರ ದಾಳಿಯನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿರುವಂತೆ ತಂತ್ರಜ್ಞಾನ ರೂಪಿಸಲಾಗಿದೆ.