Job Description: ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಸಂಸ್ಥೆ ಅಧ್ಯಕ್ಷರಾಗಿದ್ದ ಶ್ರೀಧರ ಮಾರುತಿರಾವ್ ಗೋರೆಯವರು ತಮ್ಮ 66 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಇತ್ತೀಚಿಗೆ ನಿಧನರಾದರು. * ಇವರು ಕಳೆದ 21 ವರ್ಷಗಳಿಂದ ರಾಜ್ಯ ಸೈಕ್ಲಿಂಗ್ ಸಂಸ್ಥೆ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರತಿ ಬಾರಿಯೂ ಅವಿರೋಧವಾಗಿ ಆಯ್ಕೆಯಾಗಿದ್ದರು. * ಭಾರತ ಸೈಕ್ಲಿಂಗ್ ಫೆಡರೇಷನ್ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ ಉಪಾಧ್ಯಕ್ಷರೂ ಆಗಿದ್ದರು.