Job Description: ಕರ್ನಾಟಕ ರಾಜ್ಯ ಸರ್ಕಾರದಿಂದ ನಮ್ಮ ರೈತರಿಗಾಗಿ 'ಸ್ವಾಭಿಮಾನಿ ರೈತ' ಎಂಬ ವಿನೂತನ ಗುರುತಿನ ಚೀಟಿಯನ್ನು ವಿತರಿಸಲು ಮುಂದಾಗಿರುವುದರ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದಾರೆ. * ಈ ಗುರುತಿನ ಚೀಟಿಯಲ್ಲಿ ರೈತನ ಫೋಟೋ, ಆಧಾರ ಸಂಖ್ಯೆ, ಊರು, ವಿಳಾಸ ಹಾಗು QR code ಅನ್ನು ದಾಖಲಾಗಿರುತ್ತದೆ. * ಈಗಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 1.5 ಲಕ್ಷ ರೈತರಿಗೆ ಈ ಕಾರ್ಡ್ ವಿತರಿಸಲಾಗುತ್ತಿದ್ದು ಬರುವ ದಿನಗಳಲ್ಲಿ ರಾಜ್ಯದ 68 ಲಕ್ಷ ರೈತರಿಗೆ ಈ ಯೋಜನೆ ವಿಸ್ತರಿಸುವ ಕುರಿತು ಸಚಿವರು ಮಾಹಿತಿ ನೀಡಿದ್ದಾರೆ.