Job Description: * ಅಸ್ಸಾಂನ ಪ್ರಭಾತ್ ಶರ್ಮರವರು ತಮ್ಮ 85ನೇ ವಯಸ್ಸಿನಲ್ಲಿ ವಿಧಿವಶರಾದರು, ಇವರು ಪ್ರಸಿದ್ಧ ಮತ್ತು ಖ್ಯಾತ ಕೊಳಲುವಾದಕ, ಸಂಗೀತ ಸಂಯೋಜಕ ಹಾಗೂ ಗಾಯಕರಾಗಿದ್ದರು. * ರಾಷ್ಟ್ರ ಪ್ರಶಸ್ತಿ ವಿಜೇತ ಹಾಗೂ ಇವರಿಗೆ 2003ರಲ್ಲಿ ಅವರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದರು.