Job Description: ರಾಜ್ಯ ಸಚಿವಸಂಪುಟದ ಜಲಸಂಪನ್ಮೂಲ ಸಚಿವರಾಗಿರುವ ರಮೇಶ್ ಜಾರಕಿಹೊಳಿಯವರು ಇತ್ತೀಚಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಜ್ಯ ರಾಜ್ಯಪಾಲ ವಜೂ ಭಾಯಿ ವಾಲಾ ಅವರು ರಮೇಶ್ ಜಾರಕಿಹೊಳಿಯವರು ರಾಜೀನಾಮೆಯನ್ನು ಅಧಿಕೃವಾಗಿ ಅಂಗೀಕರಿಸಿದ್ದಾರೆ. * ಯುವತಿಯೊಂದಿಗಿನ ಲೈಂಗಿಕ ಸಂಪರ್ಕದ ಆರೋಪದ ಹಿನ್ನಲೆ ಇವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.