Job Description: ವೆಸ್ಟ್ ಇಂಡೀಸ್ ನ ನಾಯಕ ಕೀರನ್ ಪೊಲಾರ್ಡ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸುವ ಮೂಲಕ ಒಂದು ಓವರ್ ನಲ್ಲಿ 6 ಸಿಕ್ಸರ್ ಸಿಡಿಸಿದ ವಿಶ್ವದ ಮೂರನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. * ಇತ್ತೀಚಿಗೆ ಶ್ರೀಲಂಕಾದ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾದ ಅಕಿಲಾ ಧನಂಜಯ ಅವರ ಒವರ್ ನಲ್ಲಿ 6ಸಿಕ್ಸರ್ ಸಿಡಿಸುವ ಮೂಲಕ ಪೊಲಾರ್ಡ್ ಈ ಸಾಧನೆ ಮಾಡಿದ್ದಾರೆ. * 2007ರಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ವಿಶ್ವಕಪ್ ಪದ್ಯದಲ್ಲಿ ಭಾರತದ ಯುವರಾಜ್ ಸಿಂಗ್ ಈ ಸಾಧನೆ ಮಾಡಿದ್ದರು.