Job Description: * ಇತ್ತೀಚಿಗೆ ಕೇಂದ್ರ ಸರ್ಕಾರವು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ನೂತನ ಕಾರುಗಳ ಮುಂದಿನ ಸೀಟುಗಳಿಗೆ ಡ್ಯುಯಲ್ ಏರ್ಬ್ಯಾಗ್ ಕಡ್ಡಾಯಗೊಳಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. * ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಹೊಸ ನಿಯಮಗಳನ್ನು ಘೋಷಿಸಿದ್ದು, ಬರುವ ಏಪ್ರಿಲ್ ತಿಂಗಳ 1 ನೇ ತಾರೀಕಿನಿಂದ ಎಲ್ಲಾ ಹೊಸ ಕಾರುಗಳಲ್ಲಿ ಡ್ಯುಯಲ್ ಏರ್ಬ್ಯಾಗ್ ಕಡ್ಡಾಯಗೊಳಿಸಲಿದೆ. * ಇನ್ನು ಈಗಾಗಲೇ ಅಸ್ತಿತ್ವದಲ್ಲಿರುವ ಕಾರುಗಳನ್ನು 2021ರ ಆಗಸ್ಟ್ 31 ರಿಂದ ಡ್ಯುಯಲ್ ಏರ್ಬ್ಯಾಗ್ಗಳೊಂದಿಗೆ ಮಾರಾಟ ಮಾಡಬೇಕಾಗುತ್ತದೆ.