Job Description: * ನೆರೆಯ ರಾಷ್ಟ್ರ ಬಾಂಗ್ಲಾ ದೇಶದಲ್ಲಿ ಇದೆ ಮೊಟ್ಟ ಮೊದಲ ಬಾರಿ ಮಂಗಳಮುಖಿಯೊಬ್ಬರು ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. * ಪ್ರಸ್ತುತ ಬಾಂಗ್ಲಾದೇಶದಲ್ಲಿ ಅಂದಾಜು 1.5 ಮಿಲಿಯನ್ ಮಂಗಳಮುಖಿಯಾರಿದ್ದಾರೆ. * ಮಂಗಳಮುಖಿಯಾಗಿರುವ 'ತಶ್ನುವಾ ಅನನ್' ಇವರು ಮೊದಲ ಬಾರಿ ಖಾಸಗಿ ಸುದ್ದಿ ವಾಹಿನಿಯಲ್ಲಿ ನಿರೂಪಣೆಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. * 'ತಶ್ನುವಾ ಅನನ್' ರವರು ಢಾಕಾದ ಜೇಮ್ಸ್ ಪಿ. ಗ್ರಾಂಟ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ನಲ್ಲಿ ಸಾರ್ವಜನಿಕ ಆರೋಗ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಮೊದಲ ಮಂಗಳಮುಖಿಯಾಗಿ ಹೊರಹೊಮ್ಮಿದ್ದರು.