Job Description: * ಮಾರ್ಚ್ 15, 2021 ರಂದು ರಾಷ್ಟ್ರೀಯ ಆಹಾರ ತಂತ್ರಜ್ಞಾನ ಮಸೂದೆಯುನ್ನು ರಾಜ್ಯಸಭೆ ಅಂಗೀಕರಿಸಿದೆ. * ಭಾರತೀಯ ಆಹಾರ ಸಂಸ್ಕರಣಾ ತಂತ್ರಜ್ಞಾನ ಸಂಸ್ಥೆಯು ಹರಿಯಾಣದ ಕುಂಡ್ಲಿ ಮತ್ತು ತಮಿಳುನಾಡಿನ ತಂಜಾವೂರನ್ನು, ಆಹಾರ ತಂತ್ರಜ್ಞಾನ ಉದ್ಯಮಶೀಲತೆ ಮತ್ತು ನಿರ್ವಹಣೆಯ ರಾಷ್ಟ್ರೀಯ ಸಂಸ್ಥೆಗಳು ಎಂದು ಘೋಷಿಸಿದೆ. * ರಾಜ್ಯ ಸಭೆಯು ಬಿಲ್ ಆಡಳಿತ ಮಂಡಳಿಯನ್ನು ಸ್ಥಾಪಿಸುತ್ತದೆ, ಇದು ಪ್ರಧಾನ ಕಾರ್ಯನಿರ್ವಾಹಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿದು ಬಂದಿದೆ. * ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೋಧನೆ, ಸಂಶೋಧನೆ ಮತ್ತು ಜ್ಞಾನ ಪ್ರಸಾರವನ್ನು ನೀಡುತ್ತದೆ. * ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಶ್ರೀಮತಿ ಹರ್ಸಿಮ್ರತ್ ಕೌರ್ ಬಾದಲ್ ರವರು 2019 ರ ಫೆಬ್ರವರಿಯಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಮಸೂದೆ ಯನ್ನು ರಾಜ್ಯಸಭೆಯಲ್ಲಿ ಪರಿಚಯಿಸಿದರು.