Job Description: * ಪ್ರಸ್ತುತ ಭಾರತ ದೇಶವು 5.8 ಕೋಟಿ ಕೊರೊನಾ ಲಸಿಕೆ ಡೋಸ್ಗಳನ್ನು ಜಗತ್ತಿನ 70 ದೇಶಗಳಿಗೆ ಪೂರೈಸಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಶೃಂಗ ಸಭೆಯಲ್ಲಿ ಮಾಹಿತಿಯನ್ನು ನೀಡಿದರು. * ಫಿನ್ಲಂಡ್ ಜತೆಗಿನ ದ್ವಿಪಕ್ಷೀಯ ವರ್ಚುವಲ್ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಭಾರತವನ್ನ ಉದ್ದೇಶಿಸಿ ಮಾತನಾಡಿದರು. * ಭಾರತ - ಫಿನ್ಲಂಡ್ ಎರಡೂ ರಾಷ್ಟ್ರಗಳು ಪಾರದರ್ಶಕ, ತಂತ್ರಜ್ಞಾನ, ಆವಿಷ್ಕಾರ, ಇಂಧನಶಕ್ತಿ, ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಉತ್ತಮ ಸಹಕಾರಗಳನ್ನು ಹೊಂದಿವೆ ಎಂದು ತಿಳಿಸಿದರು.