Job Description: * ಕರ್ನಾಟಕ ರಾಜ್ಯವು ದೇಶದಲ್ಲೇ ಚಿನ್ನ ಉತ್ಪಾದಿಸುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. * ಕರ್ನಾಟಕ ಸರ್ಕಾರವು ಸರಕಾರಿ ಒಡೆತನದ ಆಭರಣ ಮಳಿಗೆಗಳನ್ನೂ ಖಾಸಗಿ ಕಂಪೆನಿಗಳ ಸಹಯೋಗದೊಂದಿಗೆ ತೆರೆಯಲು ನಿರ್ಧರಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮಾಹಿತಿಯನ್ನು ನೀಡಿದ್ದಾರೆ. * ರಾಷ್ಟ್ರದಲ್ಲೇ ಪ್ರಥಮ ಬಾರಿಗೆ ಸರಕಾರಿ ಒಡೆತನದ ಆಭರಣಗಳ ಮಳಿಗೆಗಳು ಕರ್ನಾಟಕ ರಾಜ್ಯದಲ್ಲಿ ಪ್ರಾರಂಭವಾಗಲಿವೆ ಎಂದು ತಿಳಿಸಿದ್ದಾರೆ.