Job Description: * ಪ್ರತಿ ವರ್ಷ ಮಾರ್ಚ್ 20ರಂದು ವಿಶ್ವ ಗುಬ್ಬಿ ದಿನ ಆಚರಣೆ ಮಾಡಲಾಗುತ್ತಿದೆ. * 2010ರಿಂದ ಮಾರ್ಚ್ 20ರಂದು ವಿಶ್ವ ಗುಬ್ಬಿ ದಿನವನ್ನು ಆಚರಿಸಲು ಪ್ರಾರಂಭಿಸಿದೆ. * ಜೀವ-ವೈವಿಧ್ಯಗಳ ಸಹಜ ಪರಿಸರವನ್ನು ಕಾಪಾಡುವ ಅಗತ್ಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವನ್ನು ಮೂಡಸುವುದು ಈ ದಿನಾಚರಣೆ ಉದ್ದೇಶವಾಗಿದೆ.