Job Description: * ಇತ್ತೀಚಿಗೆ ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಅಮೆರಿಕ ರಕ್ಷಣಾ ಕಾರ್ಯದರ್ಶಿಯಾಗಿರುವ ಲಾಯ್ಡ್ ಜೇಮ್ಸ್ ಆಸ್ಟಿನ್ ರವರು ಭೇಟಿ ಮಾಡಿದರು. * ಭಾರತ ಹಾಗೂ ಅಮೆರಿಕ ಈ ಎರಡು ರಾಷ್ಟ್ರ ಪ್ರಜಾಪ್ರಭುತ್ವ ಆಧಾರಿತ ದೇಶಗಳಾಗಿವೆ. * ಎರಡು ದೇಶಗಳ ನಡುವಿನ ಆತ್ಮೀಯ ಸಂಬಂಧ ಹಾಗೂ ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅಮೆರಿಕ ಸರ್ಕಾರದ ಬದ್ದವಾಗಿದೆ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಹೇಳಿದರು.