Job Description: * ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತೆಲಂಗಾಣ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 61 ವರ್ಷಕ್ಕೆ ಹೆಚ್ಚಿಸಲಾಗಿದೆ, ಜೊತೆಗೇನೆ ವೇತನವನ್ನು ಶೇ 30ರಷ್ಟು ಹೆಚ್ಚಿಗೆ ಮಾಡಲಾಗುವದು ಎಂದು ಘೋಷಣೆ ಮಾಡಿದ್ದಾರೆ. * ಈ ಹೆಚ್ಚಿನ ವೇತನವು ಏಪ್ರಿಲ್ 1, 2021ರಿಂದ ಅನ್ವಯವಾಗಲಿದೆ ಮತ್ತು ನಿವೃತ್ತಿಯ ಹೆಚ್ಚಿನ ವಯಸ್ಸ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದರು.