Job Description: * ಬರುವ ಏಪ್ರಿಲ್ 1 ರಿಂದ 45 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ವ್ಯಕ್ತಿಗಳಿಗೆ ಕೋರೋಣ ಲಸಿಕೆಯ ಮೊದಲನೇ ಡೋಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದರು. * ಪ್ರಸ್ತುತ ಭಾರತ ದೇಶದ 17 ರಾಜ್ಯಗಳಲ್ಲಿ ಕೋರೋಣ ಸೋಕಿನ ಎರಡನೇ ಅಲೆ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಿಂದಾಗಿ ಕೇಂದ್ರ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ.