Job Description: * ಪೋಷನ್ ಅಭಿಯಾನವನ್ನು ಪ್ರಧಾನಿ ಮೋದಿ ಅವರು ಮಾರ್ಚ್ 8, 2018 ರಂದು ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಪ್ರಾರಂಭಿಸಿದರು. * ಈ ಅಭಿಯಾನದಿಂದ ಹದಿಹರೆಯದ ಹುಡುಗಿಯರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮತ್ತು 0-6 ವರ್ಷ ವಯಸ್ಸಿನ ಮಕ್ಕಳ ಪೌಷ್ಠಿಕಾಂಶದ ಸ್ಥಿತಿಗೆ ಒತ್ತು ನೀಡುವುದು ಅಭಿಯಾನದ ಗುರಿಯಾಗಿದೆ. * ದೇಶದಲ್ಲಿಯೇ ರಾಷ್ಟ್ರೀಯ ಪೋಷನ್ ಅಭಿಯಾನದ ಅನುದಾನದ ಬಳಕೆ ಹಾಗೂ ಸಾಧನೆಯಲ್ಲಿ ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ತಿಳಿಸಿದರು.