Job Description: * ಭಾರತೀಯ ಸೇನೆ ಮತ್ತು ಡಿಆರ್ಡಿಒ(DRDO)ಯು ಆಕಾಶ್ ಕ್ಷಿಪಣಿಯ ಪರೀಕ್ಷೆಯನ್ನು ರಾಜಸ್ಥಾನದಲ್ಲಿ ಯಶಸ್ವಿಯಾಗಿ ನಡೆಸಿವೆ. * ದೇಶೀ ನಿರ್ಮಿತ ಆಕಾಶ್ ಕ್ಷಿಪಣಿಯನ್ನು ರಾಜಸ್ಥಾನದ ರಾಜ್ಯದ ಜೈಸಲ್ಮೇರ್ ಜಿಲ್ಲೆಯ ಪೋಖ್ರಾನ್ ಪ್ರದೇಶದಲ್ಲಿ ಕ್ಷಿಪಣಿ ಪರೀಕ್ಷೆಯನ್ನು ನಡೆಸಿತು. * ಭಾರತೀಯ ವಾಯುಪಡೆ (ಇಂಡಿಯನ್ ಏರ್ ಫೋರ್ಸ್) ಈ ಆಕಾಶ್ ಕ್ಷಿಪಣಿಯನ್ನು ಬಳಸಲಿದೆ. * ಈ ಆಕಾಶ್ ಕ್ಷಿಪಣಿ 40 ಕಿ.ಮೀ ದೂರದಲ್ಲಿನ ವೈಮಾನಿಕ ದಾಳಿಯನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಭಾರತೀಯ ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ.