Job Description: * ಪ್ರಸ್ತುತ ಕೇಂದ್ರ ಸರಕಾರದಿಂದ ಅನುಮತಿ ಪಡೆದ ಅರಣ್ಯ ಪ್ರದೇಶಗಳಲ್ಲಿನ ಯೋಜನೆಗಳಿಗೆ ರಾಜ್ಯ ಸರ್ಕಾರವು ಹೆಚ್ಚುವರಿ ನಿಯಮಗಳನ್ನೂ ವಿಧಿಸುವಂತಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯವು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಅರಣ್ಯ ಇಲಾಖೆ ಕಾರ್ಯದರ್ಶಿಗಳಿಗೆ ಲಿಖಿತ ರೂಪದ ಪತ್ರದಲ್ಲಿ ತಿಳಿಸಿದೆ. * ಕೇಂದ್ರ ಸರ್ಕಾರದ ಪರವಾನಿಗೆ ಪಡೆದಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೆಲ ಸಂದರ್ಭಗಳಲ್ಲಿ ಅರಣ್ಯ ಸಂರಕ್ಷಣೆ ಮತ್ತು ಪರಿಸರ ನಿಯಮಗಳನ್ನು ವಿಧಿಸಲು ಅವಕಾಶ ಕಲ್ಪಿಸಲಾಗಿದೆ. * ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಕೋರೋಣ ಹಿನ್ನಲೆಯಿಂದ ಹೇರಿದ ಲಾಕ್ಡೌನ್ ತೆರುವು ಗೊಳಿಸಿದ ನಂತರ 439 ಯೋಜನೆಗಳಿಗೆ ಚಾಲನೆ ನೀಡಿದೆ.