Job Description: * ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು ಪ್ರಸ್ತುತ 2021ರ ಜನಗಣತಿಯ ಪ್ರಕಾರ ದೇಶದಲ್ಲಿನ ಇತರೆ ಹಿಂದುಳಿದ ವರ್ಗಗಳ (OBC) ಜನಸಂಖ್ಯೆಯ ದಾಖಲೆಗಳನ್ನು ಸಂಗ್ರಹಿಸುವಂತೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೆ ಮನವಿ ಮಾಡಿದೆ. * ದೇಶದ ಮೊದಲ ಡಿಜಿಟಲ್ ಜನಗಣತಿಗಾಗಿ 3,700 ಕೋಟಿ ರೂ. ಘೋಷಣೆ ಮಾಡಿದೆ ಎಂದು ತಿಳಿದು ಬಂದಿದೆ. * ಹಿಂದುಳಿದ ವರ್ಗಗಳ ಕಾರ್ಯದರ್ಶಿ ಆನಂದ್ ಕುಮಾರ್ ಅವರು ಸಾಮಾಜಿಕ ನ್ಯಾಯ ಸಚಿವಾಲಯದ ಕಾರ್ಯದರ್ಶಿಗೆ OBC ಜನಸಂಖ್ಯೆಯ ದಾಖಲೆಗಳನ್ನು ಸಂಗ್ರಹಿಸುವಂತೆ ಮನವಿ ಮಾಡಿದ್ದಾರೆ.