Job Description: * ರಾಜ್ಯದ ಎಲ್ಲೆಡೆ ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. * ಪೊಲೀಸ್ ಧ್ವಜ ದಿನಾಚರಣೆಯನ್ನ 1975 ಏಪ್ರಿಲ್ 2 ರಿಂದ ಆಚರಣೆ ಮಾಡಲಾಗುತ್ತಿದೆ. * ಪೊಲೀಸ್ ಧ್ವಜ ದಿನಾಚರಣೆಯ ಅಂಗವಾಗಿ ಪೊಲೀಸ್ ಧ್ವಜಗಳನ್ನೂ ಸಿಬ್ಬಂದಿಗಳಿಗೆ ಮತ್ತು ಸಾರ್ವಜನಿಕರಿಗೆ ನೀಡುವುದು ವಿಶೇಷವಾಗಿದೆ ಇದರಿಂದ ಬಂದ ಹಣದ ಮೂಲಕ ನಿವೃತ್ತ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಅಭಿವೃದ್ದಿ ಕಲ್ಯಾಣಕ್ಕಾಗಿ ನಿಧಿ ಸಂಗ್ರಹಿಸುವ ಮೂಲಕ ಈ ದಿನಾಚರಣೆಯನ್ನ ಆಚರಿಸಲಾಗುತ್ತದೆ.