Job Description: ಕರ್ನಾಟಕ ಲೋಕಸೇವಾ ಆಯೋಗಕ್ಕೆ ಇತ್ತೀಚಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದು, ನಿವೃತ್ತ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿಯವರು ಈ ಮೊದಲು ಕೆಪಿಎಸ್ಸಿ ಅಧ್ಯಕ್ಷರ ಹುದ್ದೆಯಲ್ಲಿದ್ದರು ಇವರ ನಿವೃತ್ತಿ ಬಳಿಕ ಕೆಪಿಎಸ್ಸಿ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. * ಶಿವಶಂಕರಪ್ಪ ಎಸ್. ಸಾಹುಕಾರ್ 2019ರ ಸೆಪ್ಟೆಂಬರ್ 3ರಂದು ಅವರು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದರು.