Job Description: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು. ಹಾಗು ಉಪಾಧ್ಯಕ್ಷರಾಗಿ ಜಗದೀಶ್.ಎಂ ಕವಟಗಿ ಮಠಯವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ.