Job Description: * ಕೇಂದ್ರ ಸರ್ಕಾರವು ಇತ್ತೀಚಿಗೆ ಕಂದಾಯ ಇಲಾಖೆಯ ಕಾರ್ಯದರ್ಶಿಯನ್ನಾಗಿ ಹಿರಿಯ ಅಧಿಕಾರಿ ತರುಣ್ ಬಜಾಜ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. * 1988ರ ಬ್ಯಾಚಿನ ಹರಿಯಾಣ ಕೇಡರ್ ನ IAS ಅಧಿಕಾರಿಯಾಗಿದ್ದ ಇವರು ಪ್ರಸ್ತುತ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.