Job Description: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಇತ್ತೀಚಿಗೆ ತನ್ನ ಹಣಕಾಸು ನೀತಿ ಪರಿಶೀಲನೆ ಮಾಡಿ ರೆಪೋ ದರ ಮತ್ತು ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಆಗದೆ ಹಾಗೆಯೆ ಉಳಿಸಿದೆ. * ರೆಪೋ ದರವನ್ನು ಈ ಹಿಂದಿನ ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೋ ದರವನ್ನು ಶೇಕಡಾ 3.35ರಷ್ಟು ಮುಂದುವರೆಯಲಿದೆ. * ಇನ್ನು ದೇಶದ 2021-22ರ ನೈಜ ಜಿಡಿಪಿ ಬೆಳವಣಿಗೆಯ ದರವನ್ನು ಶೇಕಡಾ 10.5 ರಷ್ಟಕ್ಕೆ ಉಳಿಸಿಕೊಂಡಿರುವುದಾಗಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಾಹಿತಿ ನೀಡಿದ್ದಾರೆ.