Job Description: * ಪ್ರಧಾನಿ ಮೋದಿಯವರು ಇತ್ತೀಚಿಗೆ ದಿನಾಂಕ ಏಪ್ರಿಲ್ 11 ರಿಂದ 14 ರವರೆಗೆ ದೇಶದಲ್ಲಿ ವ್ಯಾಕ್ಸಿನ್ ಉತ್ಸವ ನಡೆಸಲಾಗುವುದು ಎಂದು ಘೋಷಿಸಿದ್ದಾರೆ, ಈ ಉತ್ಸವದ ಮೂಲಕ 45 ವರ್ಷಕ್ಕಿಂತ ಮೇಲ್ಪಟ್ಟ ಜನಗಳಿಗೆ ಶೇಕಡಾ 100 ರಷ್ಟು ಕೋವಿಡ್ ಲಸಿಕೆಯ ತಲುಪಿಸುವ ಗುರಿ ಹೊಂದಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.