Job Description: * ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಇದೀಗ ಐಸಿಸಿ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. * ಇತ್ತೀಚಿಗೆ ICC ಹೊಸದಾಗಿ ಬಿಡುಗಡೆ ಮಾಡಿರುವ ಏಕದಿನ ಕ್ರಿಕೆಟ್ ಬ್ಯಾಟ್ಸ್ ಮನ್ ಪಟ್ಟಿಯಲ್ಲಿ ಬಾಬರ್ ಅಜಂ 865 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. * ಪ್ರಸ್ತುತ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. * ಭಾರತ ತಂಡದ ಆಟಗಾರ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ ಎಂದು ICC ತಿಳಿಸಿದೆ.