Job Description: * ನಗರದ ಜನಗಳಿಗೆ ಕೊರೊನಾ ಸೋಂಕಿನ ಮಾಹಿತಿ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಬೆಸ್ಕಾಂ ಜೊತೆಗೂಡಿ ಹೊಸ ಸಹಾಯವಾಣಿ 1912 ಸಂಖ್ಯೆಯನ್ನು ಪ್ರಾರಂಭಿಸಲಾಗಿದೆ. * ಈ ಹೊಸ ಕೋವಿಡ್-19 ಸಹಾಯವಾಣಿ ಸಂಖ್ಯೆಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ಸಿಂಗ್ ಮತ್ತು ಆಯುಕ್ತ ಗೌರವ್ಗುಪ್ತರವರು ಚಾಲನೆ ನೀಡಿದರು. * ಈ ಕೋವಿಡ್-19 ಸಹಾಯವಾಣಿ ಸಂಖ್ಯೆಯಿಂದ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕೊರೊನಾ ಸೋಂಕಿತರಿಗೆ ಹಾಸಿಗೆ ಹಂಚಿಕೆ, ಆಸ್ಪತ್ರೆಗಳ ಬಿಲ್ಲಿನ ಸಮಸ್ಯೆಗಳನ್ನೂ ಬಗೆ ಹರಿಸಲು ಈ ಸಹಾಯವಾಣಿ ಸಹಕಾರಿಯಾಗಲಿದೆ.