Job Description: * ಪ್ರಸ್ತುತ ಮೇ.1 ರಿಂದ ಮೂರನೇ ಹಂತದ ಲಸಿಕಾ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಜನರಿಗೆ ಕೋವಿಡ್-19 ಲಸಿಕೆ ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. * ಈ ಹಿಂದೆ ಕೋವಿಡ್ -19 ಲಸಿಕೆಯನ್ನು ಮೊದಲು ವೈದ್ಯರಿಗೆ, ಪೊಲೀಸ್, ಸೈನಿಕರಿಗೆ, ಹಾಗೂ ಎಲ್ಲ ಸರ್ಕಾರಿ ಸ್ವಾಮ್ಯದ ಅಧಿಕಾರಿಗಳಿಗೆ ನೀಡಲಾಗಿತ್ತು. * ಈ ಕೋವಿಡ್ -19 ಲಸಿಕೆ ವಿತರಣಾ ಕಾರ್ಯಕ್ರಮವನ್ನು 60 ವರ್ಷ ಮೇಲ್ಪಟ್ಟ ಎಲ್ಲ ಜನರಿಗೆ ವಿಸ್ತರಿಸಲಾಯಿತು ಮತ್ತೇ 45 ವರ್ಷ ಮೇಲ್ಪಟ್ಟ ಎಲ್ಲ ಜನರಿಗೆ ನೀಡಲಾಯಿತು, ಇದೀಗ 18 ವರ್ಷ ಮೇಲ್ಪಟ್ಟ ಎಲ್ಲ ಜನರಿಗೆ ಈ ಕೋವಿಡ್ ವ್ಯಾಕ್ಸೀನ್ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರವು ಮಾಹಿತಿಯನ್ನು ನೀಡಿದೆ.