Job Description: * ಸ್ಟಾರ್ಟ್ ಅಪ್ ಇಂಡಿಯಾ ಬೀಜ ನಿಧಿ ಯೋಜನೆಯನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಇತ್ತೀಚಿಗೆ ಚಾಲನೆ ನೀಡಿದರು. ಈ ಯೋಜನೆಯು ಉತ್ಪನ್ನ ಪ್ರಯೋಗಗಳು, ಮಾರುಕಟ್ಟೆ ಪ್ರವೇಶಕ್ಕಾಗಿ ಹಣಕಾಸಿನ ನೆರವು ನೀಡಲು ಸಹಕಾರಿಯಾಗಲಿದೆ ಎಂದು ತಿಳಿಸಲಾಗಿದೆ. * ಈ ಯೋಜನೆಯು ಒಟ್ಟು 945 ಕೋಟಿ ರೂ.ಗಳ ಯೋಜನೆಯಾಗಿದ್ದು, ಇದರಲ್ಲಿ ಶ್ರೇಣಿ -2 ಮತ್ತು ಶ್ರೇಣಿ-3 ನಗರಗಳಲ್ಲಿ ಆರಂಭಿಕ ಪರಿಸರ ವ್ಯವಸ್ಥೆಯನ್ನು ರೂಪಿಸಲಿದೆ.