Job Description: * ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ನ ಲಸಿಕೆ ಪ್ರತಿ ಡೋಸ್ಗೆ 400ರೂ.ಬೆಲೆ ಘೋಷಿಸಿದ ಈ ಬೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅನ್ವಯವಾಗಲಿದೆ ಎಂದು ಸೀರಂ ಇನ್ಸ್ಟಿಟ್ಯೂಟ್ನ CEO ಆದರ್ ಪೂನವಾಲಾ ತಿಳಿಸಿದ್ದಾರೆ. * ಈ ಹಿಂದೆ ಕೇಂದ್ರ ಸರ್ಕಾರಕ್ಕೆ 150ರೂ ಮತ್ತು ರಾಜ್ಯ ಸರ್ಕಾರಕ್ಕೆ 400ರೂ ಗಳಂತೆ ಕೋವಿಶೀಲ್ಡ್ ಲಸಿಕೆಯನ್ನು ಪೂರೈಸುತ್ತಿರುವ ಹಿನ್ನಲೆಯಿಂದ ವಿಪಕ್ಷಗಳು ಪ್ರಶ್ನೆ ಮಾಡಿದ್ದವು ಆದ್ದರಿಂದ ಇದೀಗ ರಾಜ್ಯ ಮತ್ತು ಕೇಂದ್ರಕ್ಕೆ ಪ್ರತಿ ಡೋಸ್ಗೆ 400ರೂ.ಬೆಲೆ ಘೋಷಿಸದೆ.