Job Description: * ಕ್ರಿಕೆಟರ್ ಹರಭಜನ್ ಸಿಂಗ್'ಅವರು ಪುಣೆಯಲ್ಲಿ ಮೊಬೈಲ್ ಕೋವಿಡ್ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಿದ್ದಾರೆ ಇದೀಗ ಈ ಕೇಂದ್ರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ತಿಳಿಸಿದ್ದಾರೆ. * ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ಹರಭಜನ್ ಸಿಂಗ್'ಅವರಿಂದ ಮೊಬೈಲ್ ಕೋವಿಡ್ ಪರೀಕ್ಷಾ ಕೇಂದ್ರವು ಪುಣೆಯ ವಡ್ಗಾಂಶೇರಿಯಲ್ಲಿ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ. * ಡಯಾಗ್ನೋಸ್ಟಿಕ್ಸ್ ಕಂಪನಿ ಮೈಲಾಬ್ ಡಿಸ್ಕವರಿ ಸೊಲ್ಯೂಷನ್ಸ್ ಈ ಮೊಬೈಲ್ ಕೋವಿಡ್ ಪರೀಕ್ಷಾ ಕೇಂದ್ರವನ್ನು ನಿರ್ವಹಿಸಲಿದೆ, ಮತ್ತು ಈ ಕೇಂದ್ರವು ದಿನನಿತ್ಯ 1,500 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಆರ್ಟಿ-ಪಿಸಿಆರ್ ಪರೀಕ್ಷೆಗಳ ಫಲಿತಾಂಶವನ್ನು 4 ಗಂಟೆಗಳಲ್ಲಿ ನೀಡಲಿದೆ ಎಂದು ತಿಳಿಸಿದ್ದಾರೆ.