Job Description: * ಭಾರತದಲ್ಲಿ ಕೊರೋನ ವೈರಸ್'ನ ಎರಡನೇ ಅಲೆ ಅತೀ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಿಂದಾಗಿ ಬಾಂಗ್ಲಾ ದೇಶವು ಭಾರತದೊಂದಿಗೆ ಹಂಚಿಕೊಂಡಿರುವ ಗಡಿಯನ್ನು 14 ದಿನಗಳ ಕಾಲ ಸ್ಥಗಿತಗೊಳಿಸಲು ನಿರ್ಧರಿಸಿದೆ. * ಬಾಂಗ್ಲಾದೇಶದ ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ಭಾರತದಿಂದ ಬರುವ ಪ್ರಜೆಗಳಿಗೆ 14 ದಿನಗಳ ಕಾಲ ನಿಷೇಧ ಹೇರಲಾಗುತ್ತಿದೆ ಎಂದು ಸುದ್ದಿವಾಹಿನಿಗೆ ಮಾಹಿತಿಯನ್ನು ನೀಡಿದ್ದಾರೆ.