Job Description: * ಪ್ರಸ್ತುತ ಉತ್ತರ ಪ್ರದೇಶ ಸರ್ಕಾರವು ಗ್ರಾಮಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೋವಿಡ್-19 ರೋಗಕ್ಕೆ ಸಾವನ್ನಪಿದ್ದರೆ ಆ ಸಿಬ್ಬಂದಿಗೆ 50 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ, ಗ್ರಾಮೀಣಾಭಿವೃದ್ಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. * ಉತ್ತರ ಪ್ರದೇಶ ಸರ್ಕಾರದ ಈ ನಿರ್ಧಾರವು ಇಲಾಖೆಗಳಿಗೆ ಬಲ ಬಂದಂತಾಗುತ್ತದೆ ಎಂದು ಉತ್ತರ ಪ್ರದೇಶ ಸರ್ಕಾರವು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ತಿಳಿದು ಬಂದಿದೆ. * ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಕೂಡ ಗ್ರಾಮಾಭಿವೃದ್ಧಿ ಇಲಾಖೆಯು ತನ್ನ ಕೆಲಸ ಕಾರ್ಯಗಳನ್ನು ನಿಲ್ಲಿಸಿಲ್ಲ ಆದ ಕಾರಣ ಈ ಗ್ರಾಮಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳಿಗೆ 50 ಲಕ್ಷ ಪರಿಹಾರ ಧನವನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. * ಪ್ರಸ್ತುತ ಈ ಉತ್ತರ ಪ್ರದೇಶ ಸರ್ಕಾರದ ಈ ನಿರ್ಧಾರವು ಸರ್ಕಾರಿ, ಅರೆ ಸರ್ಕಾರಿ, ಒಪ್ಪಂದಿತ, ದೈನಂದಿನ ಸಂಬಳ, ಹೊರಗುತ್ತಿಗೆ, ಸ್ವಾಯತ್ತ ಸಂಸ್ಥೆಗಳಿಗೂ ಕೂಡ ಅನ್ವಯಿಸುತ್ತದೆ ಎಂದು ಈ ಪ್ರಕಟಣೆಯಲ್ಲಿ ತಿಳಿಸಿದೆ.