Job Description: * ಮ್ಯಾಡ್ರಿಡ್ ಓಪನ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಲೆಕ್ಸಾಂಡರ್ ಜ್ವೆರೆವ್ ಅವರ ವಿರುದ್ಧ ಮಟಿಯೊ ಬರೆಟಿನಿ ಅವರು ಆಟವಾಡಿದ್ದರು, ಮತ್ತೆ ಮಟಿಯೊ ಬರೆಟಿನಿ ಅವರು ಅಂತಿಮವಾಗಿ ಕಾಸ್ಪರ್ ರೂಡ್ ಅವರನ್ನು ಸೋಲಿಸಿದರು. * ಜರ್ಮನಿಯ ಅಲೆಕ್ಸಾಂಡರ್ ಜ್ವೆರೇವ್ 2ನೇ ಬಾರಿಗೆ ಮ್ಯಾಡ್ರಿಡ್ ಓಪನ್ ಟೆನಿಸ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ, ಅಲೆಕ್ಸಾಂಡರ್ ಜ್ವೆರೇವ್ ಅವರು ಫೈನಲ್ ಪಂದ್ಯದಲ್ಲಿ ಇಟಲಿಯ ಮ್ಯಾಟೊ ಬೆರೆಟಿನಿ ವಿರುದ್ಧ ಜಯ ಸಾಧಿಸಿದ್ದಾರೆ. * ಅಲೆಕ್ಸಾಂಡರ್ ಜ್ವೆರೇವ್ ಅವರು 2018ರಲ್ಲಿ ಡೊಮಿನಿಕ್ ಥೀಮ್ ಅವರನ್ನು ಸೋಲಿಸುವ ಮೂಲಕ ಮೊದಲ ಸಲ ಮ್ಯಾಡ್ರಿಡ್ ಓಪನ್ ಚಾಂಪಿಯನ್ ಆಗಿದ್ದರು.