Job Description: * ಪ್ರಸ್ತುತ ಭಾರತದಲ್ಲಿ ಕೋವಿಡ್-19 ಎರಡನೇ ಅಲೇ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಿಂದಾಗಿ ಸಾಮಾಜಿಕ ಜಾಲತಾಣ ಟ್ವಿಟರ್ ಸಂಸ್ಥೆಯು 110 ಕೋಟಿ ರೂ.ಗಳನ್ನೂ ಆರ್ಥಿಕ ನೆರವು ನೀಡುವದಾಗಿ ತಿಳಿಸಿದೆ. * ಟ್ವಿಟರ್ ಸಂಸ್ಥೆಯು ಈ ಆರ್ಥಿಕ ನೆರವನ್ನು ಭಾರತೀಯ ಸರ್ಕಾರದ ಅಡಿಯಲ್ಲಿ ಇರುವ ಸಂಸ್ಥೆಗಳಿಗೆ ಈ ದೇಣಿಗೆ ನೀಡಿಲಾಗಿದೆ ಎಂದು ಟ್ವಿಟರ್ ಇಂಕ್ನ CEO ಜಾಕ್ ಪ್ಯಾಟ್ರಿಕ್ ಟ್ವೀಟ್ ಮೂಲಕ ತಿಳಿಸಿದ್ದಾರೆ, ಇದರಿಂದ ಭಾರತದಲ್ಲಿ ವೈದ್ಯಕೀಯ ಉಪಕರಣಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಲಾಗಿದೆ.