Job Description: * ಕೊರೊನಾ ವೈರಸ್ನ ರೂಪಾಂತರ ತಳಿಗಳ ಬಗೆಗಿನ ಅಧ್ಯಯನ ಮಾಡಲು ಕೇಂದ್ರ ಸರ್ಕಾರ ರಚಿಸಿರುವ ವೈಜ್ಞಾನಿಕ ಸಲಹೆಗಾರರ ಸಮಿತಿಗೆ ಖ್ಯಾತ ವೈರಾಣು ತಜ್ಞ ಶಾಹಿದ್ ಜಮೀಲ್ ಅವರು ಇತ್ತೀಚಿಗೆ ರಾಜೀನಾಮೆ ನೀಡಿದ್ದಾರೆ, ಆದರೆ ರಾಜೀನಾಮೆಗೆ ನೀಡಿದ್ದಕ್ಕೆ ಯಾವುದೇ ನಿಖರವಾದ ಕಾರಣ ಅವರು ನೀಡಿಲ್ಲ ಎಂದು ತಿಳಿದು ಬಂದಿದೆ.